ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.