ಬಾಗಲಕೋಟೆ: ಮಾಜಿ ಸಚಿವ ಎಚ್.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.