ಬೆಂಗಳೂರಿನಲ್ಲಿ ಮತ್ತೆ ನಟೋರಿಯಸ್ ರೌಡಿಶೀಟರ್ ಅನೀಸ್ ಅಹಮದ್ ಬಾಲ ಬಿಚ್ಚಿದ್ದಾರೆ.ಯಲಹಂಕ - ಕೋಗಿಲು ಭಾಗದಲ್ಲಿ ಹಫ್ತಾ ವಸೂಲಿ ದಂಧೆ ಜೋರಾಗಿ ನಡೆಯುತ್ತಿದೆ.ಉದ್ಯಮಿಗಳು, ಅಂಗಡಿ ಮಾಲೀಕರನ್ನ ಬೆದರಿಸಿ ವಸೂಲಿ ಮಾಡ್ತಿದ್ದಾರೆ. ಮಾಮೂಲಿ ಕೊಡದಿದ್ದಕ್ಕೆ ಉದ್ಯಮಿಯನ್ನ ಬೆದರಿಸಿ ದುಬಾರಿ ಕಾರು ಸುಲಿಗೆ ಮಾಡಿದ್ದಾರೆ.ಸೈಯದ್ ಇಮ್ತಿಯಾಜ್ ಎಂಬುವವರ ಥಾರ್ ಕಾರು ಕೊಂಡೊಯ್ದು ಜಖಂಗೊಳಿಸಿ ಅನೀಸ್ ಎಸ್ಕೇಪ್ ಆಗಿದ್ದಾನೆ.ಬೆಳ್ಳಹಳ್ಳಿ ಬಳಿ ತಮ್ಮದೇ ಟ್ರಾನ್ಸಪೋರ್ಟ್ ಉದ್ಯಮ ಹೊಂದಿರುವ ಇಮ್ತಿಯಾಜ್ ಬಳಿ ಜನವರಿ 23ರಂದು ಅನೀಸ್ ಹಾಗೂ