ಬೆಂಗಳೂರು: ಎಚ್ಎಎಲ್ ಪ್ರಾಯೋಜಿತ ಅಕ್ಷಯ ಪಾತ್ರೆಯ ಅಡುಗೆಮನೆಯನ್ನು ಬುಧವಾರ ಬೆಂಗಳೂರಿನ ಗುನ್ಯಾಗ್ರಹಾರ ಗ್ರಾಮದಲ್ಲಿ ಸಿಎಂಡಿ ಆರ್ ಮಾಧವನ್ ಉದ್ಘಾಟಿಸಿದರು. ನಾವು ಈ ಉದಾತ್ತ ಕೆಲಸಕ್ಕೆ ಕೈಜೋಡಿಸುತ್ತಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಮಕ್ಕಳು ಬೆಳೆದಂತೆ ಶಿಕ್ಷಣ ಮತ್ತು ಆಹಾರವು ಅವಿಭಾಜ್ಯ ಅಂಗವಾಗಿದೆ ಎಂದು ನಾವು ನಂಬುತ್ತೇವೆ. ಹೆಚ್ಎಎಲ್ ಇಂತಹ ಕೆಲಸಗಳಿಗೆ ಸದಾ ಜೊತೆಯಾಗಿ ನಿಲ್ಲುತ್ತದೆ ಎಂದರು. ಮಕ್ಕಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಈ ಅಡುಗೆಮನೆಯು ಪ್ರತಿದಿನ ಸುಮಾರು 7500 ಮಕ್ಕಳಿಗೆ ಊಟ