ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ನಿಂದ 5 ಕೋಟಿ ವಂಚನೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್ 10 ದಿನಗಳ ಕಾಲ CCB ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 30ರವರೆಗೆ ಹಾಲಶ್ರೀಯನ್ನು CCB ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ, ಆರೋಪಿ ಹಾಲಶ್ರೀ ಬಂಧನವಾದ ಬಳಿಕ ಫುಲ್ ಹ್ಯಾಪಿ ಆಗಿದ್ದಾರಂತೆ. ಇಷ್ಟು ದಿನ ಮೌನವಾಗಿದ್ದ ಚೈತ್ರಾ