ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣಿಬೆನ್ನೂರಿನಲ್ಲಿ ಸ್ಪೀಕರ್ ಕೋಳಿವಾಡ ಅವರ ಮನೆಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವ ಭರವಸೆ ಸಿಕ್ಕಿದ್ದರಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 2013ರಲ್ಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಾಜಾ ಸುದ್ದಿಗಳನ್ನು