KSRTC ಬಸ್ಗಳಲ್ಲಿ ಲಗೇಜು ಸಾಗಾಣೆಯ ನಿಯಮಗಳನ್ನು ಮಾರ್ಪಾಡು ಮಾಡಲು ತೀರ್ಮಾನಿಸಿದ್ದು, ಅದರಂತೆ ನಾಯಿಯನ್ನು ಕೊಂಡೊಯ್ಯಲು ಒಬ್ಬ ವಯಸ್ಕ ಪ್ರಯಾಣಿಕರಂತೆ ಪರಿಗಣಿಸಿ ವಿಧಿಸಲಾಗುತ್ತಿದ್ದ ದರದಲ್ಲಿ ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ನಾಯಿ ಮತ್ತು ನಾಯಿಯ ಮರಿಗೆ ಅರ್ಧ ಟಿಕೆಟ್ ದರವನ್ನು ವಿಧಿಸುವಂತೆ ತಿಳಿಸಲಾಗಿದೆ. ಪ್ರಯಾಣಿಕರು ನಾಯಿಯ ಮೇಲೆ ವಿಧಿಸುವ ಟಿಕೆಟ್ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯ ಮಾಡ್ತಿದ್ರು, ಈ ಒತ್ತಡಕ್ಕೆ ಮಣಿದ ಸಾರಿಗೆ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಸಾಮಾನ್ಯ ವೇಗದೂತ,