ಬೆಂಗಳೂರು : ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ ನೀಡಿದ್ದು, ಈ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರವಾನಿಸಿದ್ದಾರೆ. ರೋಹಿತ್ ಚಕ್ರತೀರ್ಥ ವಿರುದ್ಧ ಸಿಡಿದೆದ್ದ ಅವರು, ಕುವೆಂಪು ಕನ್ನಡ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಪ್ರಾರಂಭಿಸಿದ್ದರು.ಅಷ್ಟೇ ಅಲ್ಲದೇ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಆದರೆ ಕುವೆಂಪು ಹಾಗೂ ಅವರ