75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ದತೆಯು ಭರದಿಂದ ಸಾಗುತ್ತಿದ್ದು, ಐತಿಹಾಸಿಕ ಹಂಪಿ ಸ್ಮಾರಕವು ಸಹ ಸ್ವಾತಂತ್ರ್ಯ ದಿನಾಚರಣೆಗೆ ಕಂಗೊಳ್ಳಿಸಲು ಸಕಲ ಸಿದ್ದತೆ ನಡೆಸಿದೆ.