ಬಳ್ಳಾರಿ : ಹಂಪಿ ಸ್ಮಾರಕ ಕೆಡವಿದ ಕಿಡಿಗೇಡಿಗಳ ವಿರುದ್ಧ ಆದೇಶವೊಂದನ್ನು ಹೊರಡಿಸುವುದರ ಮೂಲಕ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಆಯುಷ್ ಸಾಹು, ರಾಜಬಾಬು, ರಾಜ್ ಆರ್ಯನ್ ಮತ್ತು ರಾಜೇಶ್ ಚೌದರಿ ಎಂಬುವವರು ಹಂಪಿಯ ವಿಷ್ಣು ದೇವಾಲಯದ ಹಿಂಭಾಗದ ಗಜಶಾಲೆಯ ಬಳಿಯ ಸಾಲು ಕಂಬಗಳನ್ನ ಕೆಡವಿದ್ದರು. ಇದಕ್ಕೆ ಸಂಬಂಧಪಟ್ಟ ವಿಡಿಯೋ ಫೆಬ್ರವರಿ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಘಟನೆಯ ಬಗ್ಗೆ ಪ್ರಾಚ್ಯವಸ್ತು ಹಾಗೂ ಪುರಾತತ್ವ ಇಲಾಖೆ ಆರೋಪಿಗಳ