ಬೆಂಗಳೂರು,ಆ.19: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಕುಟುಂಬ ಸಮೇತವಾಗಿ ನಾಳೆಯಿಂದ ವಿಶ್ವವಿಖ್ಯಾತ ಹಂಪಿ ವೀಕ್ಷಣೆ ಮಾಡಲಿದ್ದಾರೆ. ನಾಳೆ ಮತ್ತು ಆ.21ರಂದು ತುಂಗಭದ್ರಾ ಡ್ಯಾಂ ಮತ್ತು ಐತಿಹಾಸಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುತಿರುವ ವೆಂಕಯ್ಯ ನಾಯ್ಡು ಅವರ ಜೊತೆಯಲ್ಲಿ ಅವರ ಧರ್ಮ ಪತ್ನಿ ಎಂ ಉಷಾ ಸಹ ಆಗಮಿಸುತ್ತಿದ್ದಾರೆ. ಸುಗಮ ಪ್ರವಾಸಕ್ಕಾಗಿ ಹಂಪಿಯಲ್ಲಿ ಹಲವು ರೀತಿಯ ಸಿದ್ಧತೆ ನಡೆಯುತ್ತಿದ್ದು, ನಾಳೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಯ ತಾಲೂಕು ಕ್ರೀಡಾಂಗಣಕ್ಕೆ ಸಂಜೆ