ಬಿಜೆಪಿ ಯ ಭದ್ರಕೋಟೆ ಎನ್ನಿಸಿಕೊಂಡಿರುವ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಬಾವುಟ ಹಾರಿಸಲು ಕೈ ಪಡೆ ಕಾರ್ಯತಂತ್ರ ರೂಪಿಸಿದೆ. ಇಂದು ಸಹ ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ರು. ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗುರು ಯ ಗ್ರಾಮದಲ್ಲಿ ಮತಯಾಚನೆ ನಡೆಸಿದ ರಮೇಶ್ ಕಾಂಗ್ರೆಸ್ ಗ್ಯಾರಂಟಿಗಳನ್ನ ಈಡೇರಿಸುತ್ತೆ ಏನು ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಕ್ಕೆ ಕಾಂಗ್ರೆಸ್ ಆಶಾ ಕಿರಣ