ಗುಜರಾತ್ ರಾಜ್ಯದ ಅಮುಲ್ ಸಂಸ್ಥೆ ರಾಜ್ಯದಲ್ಲಿ ತನ್ನ ಮಾರ್ಕೆಟ್ ವಿಸ್ತರಣೆಗೆ ಮುಂದಾಗಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.