ಕುಡಿದ ನಶೆಯಲ್ಲಿ 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಪರಿಣಾಮ ಪ್ರಜ್ವಲ್ ಎಂಬ ಯುವಕನ ಬಲಗೈ ಕಟ್ ಆದ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ. ಬಾರ್ನಲ್ಲಿ ಮದ್ಯಪಾನದ ವೇಳೆ ಗಲಾಟೆ ಶುರುವಾಗಿದ್ದು, ಬಾರಿಗೆ ಕಾರಲ್ಲಿ ಎಂಟ್ರಿ ಕೊಟ್ಟಿದ್ದ ಗ್ಯಾಂಗ್ ಜೊತೆ ಪ್ರಜ್ವಲ್ ಕಿರಿಕ್ ಮಾಡಿಕೊಂಡಾಗ ಎದುರಾಳಿ ಟೀಂನವರು ಪ್ರಜ್ವಲ್ ಮೇಲೆ ಮಚ್ಚು ಬೀಸಿದ್ದಾರೆ. ಇದರ ಪರಿಣಾಮ ಒಂದೇ ಏಟಿಗೆ ಪ್ರಜ್ವಲ್ ಬಲಗೈ ಕಟ್ ಆಗಿ ಬಿದ್ದಿದೆ. ತುಂಡಾದ ಕೈಯನ್ನು ಬೀದಿ