ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಟ್ಯೂಷನ್ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದೆ ಸುಮಾಲತಾ ಮತ್ತು ಪೊಲೀಸರ ವಿರುದ್ಧ