ಕೋತಿಗಳಿಗೆ ಮತ್ತು ಬರುವ ಔಷಧ ಕೊಟ್ಟು ಕಿರಾತಕರು ಮರಕ್ಕೆ ನೇಣು ಹಾಕಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.