ಬೆಂಗಳೂರು : ರಾಜ್ಯದಲ್ಲಿ ಮತ್ತೆ ಆಜಾನ್ ದಂಗಲ್ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣ ಕಾಣ್ತಿದೆ.ಮಸೀದಿಗಳಲ್ಲಿ ಮೈಕ್ ತೆರವಿಗೆ ಶ್ರೀರಾಮಸೇನೆ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯವಾಗಿದೆ. ಮೇ 9ರಂದು ಸಾವಿರ ದೇಗುಲಗಳಲ್ಲಿ ಬೆಳಗ್ಗೆ ಐದಕ್ಕೆ ಹನುಮಾನ್ ಚಾಲೀಸಾ ಹಾಕ್ತೀವಿ.ತಾಕತ್ ಇದ್ರೆ ತಡೆಯಿರಿ ಎಂದು ಸರ್ಕಾರಕ್ಕೆ ಶ್ರೀರಾಮಸೇನೆ ಸವಾಲು ಹಾಕಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸುನೀಲ್ ಕುಮಾರ್, ಒಂದು ಧ್ವನಿವರ್ಧಕದಿಂದ ನೂರಾರು ಜನಕ್ಕೆ ತೊಂದರೆ ಆಗಬಾರದು. ಮುಸಲ್ಮಾನ ಸಮುದಾಯ ಈ ಬಗ್ಗೆ ಮರು