ನಿಷೇಧಧ ನಡುವೆಯೂ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದರು. ಹುಣಸೂರು ಪ್ರವೇಶಿಸುವ ವೇಳೆ ಪ್ರತಾಪ್ ಸಿಂಹ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮತ್ತೊಂದೆಡೆ ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಲಾಗಿದೆ. ಪ್ರತಾಪ್ ಸಿಂಹ ಬರುವವರೆಗೆ ಮೆರವಣಿಗೆ ತೆಗೆದುಕೊಂಡು ಹೋಗುವುದಿಲ್ಲ