ಜಾರ್ಖಂಡ್ : ಅತ್ಯಾಚಾರಕ್ಕೊಳಗಾದ ಮಹಿಳೆಗೆ ಗ್ರಾಮಸ್ಥರು ಹಿಂಸೆ ನೀಡಿದ ಹಿನ್ನಲೆಯಲ್ಲಿ ಆಕೆ ಆತ್ಮಹತ್ಯೆಗೆ ಯತ್ನಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ಮಹಿಳೆ ಮೇಲೆ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದನಂತೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಸಂತ್ರಸ್ತ ಮಹಿಳೆಗೆ ಚುಚ್ಚಿ ಚುಚ್ಚಿ ಮಾತನಾಡಿದ್ದಾರೆ. ಗಂಗಾ ಸ್ನಾನ ಮಾಡಿ, ದೇವರ ಪೂಜೆ ಮಾಡಿ, ಗ್ರಾಮದ ಜನರಿಗೆ ಭೋಜನದ ವ್ಯವಸ್ಥೆ ಮಾಡುವಂತೆ