ಕೇಂದ್ರ ಸರಕಾರ ಹಾಗೂ ರಾಜ್ಯದ ಬಿಜೆಪಿ ಸರಕಾರದವರು ಇಡಿ ಹಾಗು ಐಟಿಯನ್ನು ದುರ್ಬಳಕೆ ಮಾಡಿಕೊಂಡು ಡಿಕೆಶಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ.ಬಿಜೆಪಿಯ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಇಡಿ ಹಾಗು ಐಟಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿವೆ. ಆ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಅಧಿಕಾರಿಗಳಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಸ್ತೆ ತಡೆ ನಡೆಸಿದ್ರು.ಪ್ರಧಾನಿ ನರೇಂದ್ರ