4ನೇ ತರಗತಿ ಬಾಲಕಿಯೊಬ್ಬಳ ಮೇಲೆ ಶಾಲೆಯ ಬಸ್ ಚಾಲಕನೇ ಲೈಂಗಿಕ ಕಿರುಕುಳ ನೀಡಿರುವ ಅಮಾನವೀಯ ಘಟನೆ ನಡೆದಿದೆ. ಕಲಬುರಗಿ ನಗರದ ಶಹಬಾದ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶಾಲೆಯೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಶಾಲೆಯ ವ್ಯಾನ್ ಚಾಲಕ ವಾಹನದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.ಆರೋಪಿ ಚಾಲಕ ಮೌನೇಶ್ ಪಾಟೀಲ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.ಬಾಲಕಿ ಹೊಟ್ಟೆ ನೋವು ಅಂತ ಹೇಳಿದಾಗಲೇ ನೀಚ ಕೃತ್ಯ ಬೆಳಕಿಗೆ ಬಂದಿದೆ. ಪೋಷಕರು ಕೆಲವು ದಿನಗಳ ಹಿಂದೆ ಕೇಸ್