ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಐದು ಮಂದಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.ಜುಲೈ 1 ರಂದು ಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಹಾಗೂ ಇತರೆ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು.ಚಾರ್ಜ್ ಶೀಟ್ ಅನ್ವಯ ಇತರೆ ಆರೋಪಿಗಳಾದ ಸಚಿನ್ ನಾರಯಣ್, ಸುನೀಲ್ ಕುಮಾರ್ ಶರ್ಮಾ,