ರಾಜ್ಯ ವಿಧಾನಸಭಾ ಚುನಾವಣೆ 2018ಕ್ಕೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಜಿಲ್ಲೆಯಲ್ಲಿನ 7 ವಿಧಾನಸಭಾ ಕ್ಷೇತ್ರದಲ್ಲಿ 6 ರಲ್ಲಿ ಜಾತ್ಯಾತೀತ ಜನತಾ ದಳ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಿದ್ದು ಹಾಸನ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರೀತಂ ಜೆ ಗೌಡ ಮೊದಲ ಬಾರಿಗೆ ವಿಧಾನ ಸಭೆಗೆ ಆಯ್ಕೆಯಾಗಿರುತ್ತಾರೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ಜಾತ್ಯಾತೀತ ಜನತಾ ದಳ ಪಕ್ಷದ ಸಿ.ಎನ್.ಬಾಲಕೃಷ್ಣ ಅವರು