ಮಾಜಿ ಪ್ರಧಾನಿ ದೇವೇಗೌಡರ ಕಾಲದಲ್ಲಿ ಮಂಜೂರಾಗಿದ್ದ ಹಾಸನ ಮತ್ತು ಬೆಂಗಳೂರು ರೈಲು ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಯೋಜನೆಗೆ ಚಾಲನೆ ನೀಡಿದರು. ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸಿದ್ದರಾಮಯ್ಯ, ಕೇಂದ್ಸರ ಸಚಿವ ಅನಂತ್ ಕುಮಾರ್, ಸಚಿವರಾದ ಆರ್.ವಿ. ದೇಶಪಾಂಡೆ, ಎ. ಮಂಜು ಮತ್ತಿತರರು ಉಪಸ್ಥಿತರಿದ್ದರು. ಬೆಳಗ್ಗೆ 6.30ಕ್ಕೆ ಹೊರಡುವ ರೈಲು 9.15ಕ್ಕೆ ಬೆಂಗಳೂರಿಗೆ ತೆರಳಲಿದೆ. ಸಂಜೆ 6.15ಕ್ಕೆ ಮತ್ತೆ ಬೆಂಗಳೂರಿನಿಂದ