ಬೆಂಗಳೂರು: ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.ರೋಹಿಣಿ ಸಿಂಧೂರಿ ತಮ್ಮ ವರ್ಗಾವಣೆ ವಿರುದ್ಧ ಸಿಎಟಿ ಅಂದರೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ ದೂರು ನೀಡಿದ್ದರು. ಈ ಸಂಬಂಧ ಸಿಎಟಿ ರೋಹಿಣಿ ವರ್ಗಾವಣೆಗೆ ತಡೆ ಒಡ್ಡಿತ್ತು. ಇದೀಗ ವಿಚಾರಣೆ ನಡೆಸಿ ತೀರ್ಪು ನೀಡಿದೆ.ರೋಹಿಣಿ ಸಿಂಧೂರಿ ವರ್ಗಾವಣೆ ಮಾಡದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೆ, ಹೊಸದಾಗಿ ವರ್ಗಾವಣೆ ಮಾಡಲು ಮುಖ್ಯ ಕಾರ್ಯದರ್ಶಿಗಳು ಸರಿಯಾದ ಕಾರಣಗಳೊಂದಿಗೆ ಆದೇಶ