ಸೆ.2 ರಂದು ಮಂಗಳೂರಿಗೆ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ತರಾತುರಿಯಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಳಪೆ ಕಾಮಗಾರಿ ಮತ್ತು ತರಾತುರಿ ಕಾಮಗಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಗುಂಡಿಗಳಿಗೆ ಬಿದ್ದು ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಪ್ರತಿನಿತ್ಯ ಅಪಘಾತದಲ್ಲಿ ಸಾಕಷ್ಟು ಜನ ಗಾಯಗೊಳ್ಳುತ್ತಿದ್ದಾರೆ. ಆಗ ರಸ್ತೆ ದುರಸ್ತಿ ಮಾಡದೇ ಇದ್ದವರು ಈಗ ಡಾಮರೀಕರಣ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಮಳೆ ಇರುವುದರಿಂದ ಈ ಡಾಂಬರ್ ನಿಲ್ಲೋದಿಲ್ಲ. ಮೋದಿ ಅವರು ವಾಪಸ್ ಆಗುತ್ತಿದ್ದಂತೆ