ಜೈಪುರ : INDIA ಒಕ್ಕೂಟವು ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ನಮ್ಮ ಪರಂಪರೆಯ ಮೇಲೆ ದಾಳಿ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. ರಾಜಸ್ಥಾನದ ಡುಂಗರ್ಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಚಾಲನೆ ನೀಡಿ ಮಾತನಾಡಿದ ಶಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂಬ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಹೇಳಿಯನ್ನ ಖಂಡಿಸಿದ್ದಾರೆ.ಇಂತಹ ಹೇಳಿಕೆಗಳಿಂದ