ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಟೀಕಾ ಪ್ರಹಾರಗಳು ತೀವ್ರಗೊಂಡಿವೆ.