ಹೆಬ್ಬಾಳದ ಎಸ್ಟಿಪಿ ದುರಂತದ ಸ್ಥಳಕ್ಕೆ ಡಿಸಿಎಂ ಭೇಟಿ ನಿಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.ಹೆಬ್ಬಾಳದ ಎಸ್ಟಿಪಿ ದುರಂತ ಸಂಬಂಧ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ರು.ಹೆಬ್ಬಾಳದ ಎಸ್ಟಿಪಿ ದುರಂತದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ್ರು. ಎಸ್ಟಿಪಿ ನಿರ್ಮಾಣದ ಹಂತದ ವೇಳೆ ಮೂರು ಜನ