ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ನಡೆಸುತ್ತಿರುವ ವೇಳೆ ಇದೀಗ ಸಚಿವ ಸ್ಥಾನಕ್ಕಾಗಿ ಹಾವೇರಿ ಶಾಸಕ ನೆಹರು ಓಲೇಕಾರ್ ಲಾಬಿ ನಡೆಸಿದ್ದಾರೆ.