ಹಾಸನ ಖ್ಯಾತಿ ಹೊಂದಿರುವುದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರು ಹುಟ್ಟಿದ್ದಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದ್ದಾರೆ.