ಕೆಲವರು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿ ಎಂದು ಕಾಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಬಾರದೆಂದು ಬಯಸುತ್ತಿದ್ದಾರೆ.