ರಾಜ್ಯಸಭೆಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದ್ದು, ಹೆಚ್.ಡಿ.ದೇವೇಗೌಡರು ರಾಜ್ಯಸಭೆ ಪ್ರವೇಶ ಮಾಡುತ್ತಾರಾ ಅನ್ನೋ ಚರ್ಚೆ ತೀವ್ರಗೊಂಡಿದೆ. ಜೆಡಿಎಸ್ ನಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲು ಅಗತ್ಯ ಸಂಖ್ಯಾಬಲ ಇಲ್ಲ. ಹೀಗಾಗಿ ಕಾಂಗ್ರೆಸ್ ನ ಸಹಕಾರದೊಂದಿಗೆ ಜೆಡಿಎಸ್ ಮತಗಳನ್ನು ಕೂಡಿಸಿದರೆ ಆಗ ಹೆಚ್ ಡಿ ಡಿ ರಾಜ್ಯಸಭೆಗೆ ಎಂಟ್ರಿ ಕೊಡಬಹುದು.ಈ ನಡುವೆ ಜೆಡಿಎಸ್ ವಿಧಾನ ಪರಿಷತ್ ನ ಒಂದು ಸ್ಥಾನವನ್ನು ಕಾಂಗ್ರೆಸ್ ಗೆ ಕೊಡುವ ಮಾತುಕತೆ ನಡೆಯುತ್ತಿದೆ. ಜೆಡಿಎಸ್ ತನ್ನ ವಿಧಾನ ಪರಿಷತ್ ನ