ಬಳ್ಳಾರಿ : ರಾಹುಲ್ ಗಾಂಧಿ ಪ್ರಧಾನಿಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪ್ರಧಾನಿಯಾಗುವುದಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.