ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರೋದ್ರಿಂದ ಮಾಜಿ ಪ್ರಧಾನಿ ಕೆಲವು ಸಲಹೆ ನೀಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಕೊರೊನಾ ಲಾಕ್ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಹಲವು ಸಲಹೆಗಳನ್ನು ನೀಡಿದರು.ಜನ ಸಾಮಾನ್ಯರು ಹಾಗೂ ರೈತಾಪಿ ಜನರ ಬದುಕು ತೊಂದರೆಗೆ ಸಿಲುಕಿದೆ ಕೂಲಿ ಕಾರ್ಮಿಕರು, ಬೀದಿ