ಬೆಂಗಳೂರು: ದೇಶಕ್ಕೆ ಪ್ರಧಾನಿ ಇಂಪಾರ್ಟೆಂಟ್. ಬಿಜೆಪಿಯವರು ಕಣ್ಣು ಬಿಟ್ಟು ರೈತರತ್ತ ನೋಡಲಿ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ವಿಕಾಸ ವಾಹಿನಿ ಮೂಲಕ ಕುಮಾರಣ್ಣ ರೈತರ ಸಮಸ್ಯೆಯನ್ನು ಅಧ್ಯಯನ ಮಾಡಿ, ವರದಿ ನೀಡಬಹುದು. ಆದರೆ ಹೆಚ್ಚು ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕಾಗಿದ್ದು ಕೇಂದ್ರ. ನಮ್ಮ ಹತ್ರ ಇರೋ ಶಕ್ತಿ ಎಷ್ಟೋ ಅಷ್ಟು ನಾವು ಪ್ರಯತ್ನ ಮಾಡೇ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ