ಬೆಂಗಳೂರು: ಜೆಡಿಎಸ್ ವರಿಷ್ಠ, ಕನ್ನಡ ನಾಡಿನಿಂದ ಪ್ರಧಾನಿಯಾದ ಏಕೈಕ ನಾಯಕ ಎಚ್.ಡಿ ದೇವೇಗೌಡರು ಪ್ರಧಾನಿಯಾಗಿ ಇಂದಿಗೆ 25 ವರ್ಷದ ಸಂಭ್ರಮ.