ಬೆಂಗಳೂರು: ಕುಮಾರಸ್ವಾಮಿಗೆ ಎರಡೆರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ದಿನಕ್ಕೆ 10 ಗಂಟೆ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ. ಹಾಗಿದ್ದರೂ ದಲಿತರ ಸಮಸ್ಯೆ ಆಲಿಸಲು ಅವರ ಗುಡಿಸಲುಗಳಿಗೆ ಭೇಟಿ ಕೊಡ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಪುತ್ರನ ಗುಣಗಾನ ಮಾಡಿದ್ದಾರೆ.