ನವದೆಹಲಿ: ಪ್ರಧಾನಿ ಮೋದಿ ಬುದ್ಧಿವಂತ, ಶಾರ್ಪ್ ಮ್ಯಾನ್! ಹೀಗಂತ ಹೊಗಳಿರುವುದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್. ಡಿ. ದೇವೇಗೌಡ. ಸಂಸತ್ತಿನಲ್ಲಿ ಪ್ರಧಾನಿ ಮೋದಿ ದೇವೇಗೌಡರನ್ನು ಹೊಗಳಿ ಮಾತನಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ದೇವೇಗೌಡರು ‘ನಾನು ನಡೆದು ಬಂದ ಹಾದಿಯನ್ನು ಚೆನ್ನಾಗಿ ತಿಳಿದುಕೊಂಡೇ ಮೋದಿ ಮಾತನಾಡಿದ್ದಾರೆ. ಅವರಿಗೆ ನನ್ನ ಬಗ್ಗೆ, ನನ್ನ ಹೋರಾಟದ ಬಗ್ಗೆ ಚೆನ್ನಾಗಿ ಗೊತ್ತಿದೆ. ರೈತರ ಪ್ರತಿಭಟನೆ ಬಗ್ಗೆ ಚೆನ್ನಾಗಿ ಮಾತನಾಡಿದರು. ಆದರೆ ಅದರ ಅಂತ್ಯ ಹೇಗೆ