ಬೆಂಗಳೂರು: ಜೆಡಿಎಸ್ ವರಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.ಚೂರಿ ಇರಿತಕ್ಕೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಘಟನೆ ನಡೆದ 10 ನಿಮಿಷಗಳೊಳಗೆಯೇ ಆಸ್ಪತ್ರೆಗೆ ದಾಖಲಿಸಿದ ಕಾರಣ ವಿಶ್ವನಾಥ ಶೆಟ್ಟಿವರ ಜೀವ ಉಳಿಯಿತು ಎಂದಿದ್ದಾರೆ.ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ