ಬೆಂಗಳೂರು: ಪದೇ ಪದೇ ತಮ್ಮ ಪಕ್ಷವನ್ನು ಬಿ ಟೀಂ ಎಂದು ಲೇವಡಿ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ತಿರುಗೇಟು ನೀಡಿದ್ದಾರೆ. ಸೋಲಿನ ಭಯಕ್ಕೆ ಸಿಲುಕಿರುವ ರಾಹುಲ್ ಗಾಂಧಿ ಈ ರೀತಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ. ಈಗ ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕಬೇಕಿದೆ ಎಂದು ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.ಅಷ್ಟೇ ಅಲ್ಲ, ಹಿಂದೆ ಇದೇ ಕಾಂಗ್ರೆಸ್ ನವರು ಬೆಂಬಲ ಕೊಡಿ ಎಂದು ನಮ್ಮ