ಬೆಂಗಳೂರು: ಜೆಡಿಎಸ್ ಯುವ ನಾಯಕ, ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತೆ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದರು. ಇದೀಗ ತಾತ ಎಚ್ ಡಿ ದೇವೇಗೌಡ ಮತ್ತೊಮ್ಮೆ ಮೊಮ್ಮಗನಿಗೆ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆಷ್ಟೇ ಪ್ರಜ್ವಲ್, ಜೆಡಿಎಸ್ ನಲ್ಲಿ ಬಕೆಟ್ ಸಂಸ್ಕೃತಿ ಇದೆ ಎಂದು ವಿವಾದವೆಬ್ಬಿಸಿದ್ದರು. ಇದರಿಂದದ ನೊಂದಿದ್ದ ಗೌಡರು ಮೊಮ್ಮಗನಿಗೆ ಕರೆ ಮಾಡಿ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.ಮುಂಬರುವ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಮತ್ತು ಕುಮಾರಸ್ವಾಮಿ