ಬೆಂಗಳೂರು: ಪ್ರಧಾನಿ ಮೋದಿ ಕಳೆದ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಬರುವಾಗ ಜೆಡಿಎಸ್ ವರಿಷ್ಠ ದೇವೇಗೌಡ ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದರೇ? ಹಾಗಂತ ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.