ಸರ್ಕಾರ ಉಳಿಸಿಕೊಳ್ಳಲು ದೇವೇಗೌಡರ ಹೊಸ ತಂತ್ರ

ಬೆಂಗಳೂರು, ಗುರುವಾರ, 11 ಜುಲೈ 2019 (11:13 IST)

ಬೆಂಗಳೂರು: ಶಾಸಕರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರ ತೂಗುಯ್ಯಾಲೆಯಲ್ಲಿದ್ದರೆ, ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರೊಂದಿಗೆ ಸಭೆ ನಡೆಸಿರುವ ಎಚ್ ಡಿ ದೇವೇಗೌಡರು ಹೊಸ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.


 
ಸರ್ಕಾರ ಉಳಿಸಲು ಕಡೇ ಪ್ರಯತ್ನವಾಗಿ ದೇವೇಗೌಡರು ಸಿಎಂ ಸ್ಥಾನವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟು ಡಿಸಿಎಂ ಸ್ಥಾನ ಉಳಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟರೆ ಅಸಮಾಧಾನಿತ ಕಾಂಗ್ರೆಸ್ ಶಾಸಕರು ರಾಜೀನಾಮೆ ಹಿಂತೆಗೆದುಕೊಳ್ಳಬಹುದು.
 
ಇನ್ನೊಂದು ಮೂಲಗಳ ಪ್ರಕಾರ, ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡಿ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳಲು ಕೊನೆ ಪ್ರಯತ್ನ ಮಾಡುತ್ತಿದ್ದಾರೆ ಜೆಡಿಎಸ್ ವರಿಷ್ಠರು. ಆದರೆ ಈ ತಂತ್ರ ಸಫಲವಾಗುತ್ತಾ ಕಾದು ನೋಡಬೇಕು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರು ವಿರೋಧಿಸುತ್ತಿರುವುದರ ಹಿಂದಿನ ಕಾರಣವೇನು ಗೊತ್ತಾ?

ಬೆಂಗಳೂರು : ಅತೃಪ್ತ ಶಾಸಕ ಗೋಪಾಲಯ್ಯರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಮಹಾಲಕ್ಷ್ಮೀ ಲೇಔಟ್ ...

news

ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಶಾಸಕರ ರಾಜೀನಾಮೆ ಅಂಗೀಕಾರ ಮಾಡಲು ವಿಳಂಬ ಮಾಡುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ...

news

ಅತೃಪ್ತರ ಸೇರ್ಪಡೆಗೂ ಮುನ್ನ ಬಿಜೆಪಿಗೆ ಎದುರಾಗಿದೆ ಸಂಕಷ್ಟ

ಬೆಂಗಳೂರು : ಅತೃಪ್ತರನ್ನು ಸೇರ್ಪಡೆ ಮಾಡಿಕೊಂಡು ಸರ್ಕಾರ ರಚನೆ ಮಾಡಬೇಕೆಂದುಕೊಂಡಿದ್ದ ಬಿಜೆಪಿಗೆ ...

news

ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ- ಎಸ್.ಟಿ.ಸೋಮಶೇಖರ್

ಬೆಂಗಳೂರು : ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ...