ಬೆಂಗಳೂರು: ಬಿಎಸ್ ಯಡಿಯೂರಪ್ಪ ನೂತನ ಸಿಎಂ ಆಗಿ ಪದಗ್ರಹಣ ಮಾಡಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಶುಭಾಷಯ ಕೋರಿ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿದ್ದರು.ಇಷ್ಟು ದಿನ ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರದ ಪಾಲುದಾರನಾಗಿ ಇದೀಗ ಜೆಡಿಎಸ್ ಬಿಜೆಪಿ ಪರ ವಾಲಿರುವುದು ಯಾಕೆ ಎಂದು ಹಲವರು ಅಚ್ಚರಿಗೊಳಗಾಗಿದ್ದರು.ಖಾಸಗಿ ಮಾಧ್ಯಮವೊಂದರ ವರದಿ ಪ್ರಕಾರ ಈ ಹಿಂದೆ ಅತೃಪ್ತರು ಬಂಡಾಯವೆದ್ದು ಮುಂಬೈಗೆ ಹೋದ ಸಂದರ್ಭದಲ್ಲಿ ದೇವೇಗೌಡರು ಸೋನಿಯಾ ಗಾಂಧಿ ಬಳಿ ನಿಮ್ಮವರೇ ಸಿಎಂ