ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಹೆಚ್ ಡಿ ಕುಮಾರಸ್ವಾಮಿಯನ್ನ ಜಿಟಿ ದೇವೆಗೌಡ ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.ಅಲ್ಲದೇ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.ಪ್ರಸಕ್ತ ರಾಜಕಾರಣ, ಪಂಚರತ್ನ ರಥಯಾತ್ರೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಜೆಪಿ ಭವನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ನೆನ್ನೆ ಸಾಯಂಕಾಲದವರೆಗೂ ಸೂರ್ಯ ಗ್ರಹಣ ಇತ್ತು, ಮೋಕ್ಷ ಆಗಿದೆ.ನಾಡಿಗೆ ಒಳ್ಳೆಯದು ಆಗಬೇಕು.ಸಿಎಂ ಬೊಮ್ಮಾಯಿಯವರಿಗೂ ಮುಂಜಾನೆ ಅವರ