ಬೆಂಗಳೂರು: ಕಳೆದ ಕೆಲವು ದಿನಗಳಿಂದ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದೂ ನಾಲ್ವರು ಬಲಿಯಾಗಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 50 ಕ್ಕೇರಿದೆ. ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ದೂರವಾಣಿ ಕರೆ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ. ವೈದ್ಯರ ಮುಷ್ಕರಿಂದ ಜನರು ಸಾಯುತ್ತಿದ್ದಾರೆ. ಹೀಗಾಗಿ