ಬೆಂಗಳೂರು : ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಮರಳುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಸಿಂದಗಿಗೆ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ ಸಿ.ಎಂ.ಇಬ್ರಾಹಿಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇಬ್ರಾಹಿಂ ಜೆಡಿಎಸ್ ರಿಟರ್ನ್ ಟಿಕೆಟ್ ಕನ್ಫರ್ಮ್? ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಇಬ್ಬರೂ ನಾಯಕರು ಸುದೀರ್ಘ ಮಾತುಕತೆ