ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಗಾಗಿ ದೇವೇಗೌಡರ ಕುಟುಂಬದಲ್ಲೇ ಪೈಪೋಟಿ ಎಂಬ ಟೀಕೆಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.ನಮ್ಮ ಕುಟುಂಬದಿಂದ ನಾನು, ರೇವಣ್ಣ ಹೊರತಾಗಿ ಯಾರೂ ಸ್ಪರ್ಧಿಸುತ್ತಿಲ್ಲ. ಒಂದು ವೇಳೆ ನಮ್ಮ ಕುಟುಂಬದ ಬೇರೆ ಸದಸ್ಯರು ಜೆಡಿಎಸ್ ಟಿಕೆಟ್ ಗೆ ಬೇಡಿಕೆ ಇಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.ಅಷ್ಟೇ ಅಲ್ಲ, ಕುಟುಂಬ ರಾಜಕಾರಣ ಎಂಬ ಟೀಕೆಗೆ ತಿರುಗೇಟು ನೀಡಿದ ಅವರು, ಎಲ್ಲರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಕುಟುಂಬದವರು