ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ ಗಲ್ರಾನಿ ಜೊತೆಗೆ ಶಾಸಕ ಜಮೀರ್ ಅಹ್ಮದ್ ಹೆಸರು ಥಳಕು ಹಾಕಿಕೊಳ್ಳುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.ಜೆಡಿಎಸ್ ನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೊಲಂಬೋಗೆ ಹೋಗಿದ್ದೆವು. ಮಾಜಿ ಶಾಸಕರು, ಶಾಸಕರು, ಎಂಎಲ್ ಸಿಗಳು ಇದ್ದರು.ಕದ್ದು ಮುಚ್ಚಿ ಕೊಲಂಬೋಗೆ ಹೋಗಿಲ್ಲ. ಪ್ರವಾಸಕ್ಕೆ ಹೋಗುವ ಮುನ್ನ ಹಾಗೂ ಬಂದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾಗಿ ಹೆಚ್.ಡಿ.ಕುಮಾರಸ್ವಾಮಿ